Home Bibles ☰ Books 1 ಕೊರಿಂಥದವರಿಗೆ 12:17 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:17 · ಕನ್ನಡ ಬೈಬಲ್

ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?

Cross references

1 ಸಮುವೇಲ 9:9

(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.

ಕೀರ್ತನೆಗಳು 94:9

ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?

ಕೀರ್ತನೆಗಳು 139:13

ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.

ಸಾಮೇತಿಗಳು 20:12

ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

1 ಕೊರಿಂಥದವರಿಗೆ 12:21

ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.

1 ಕೊರಿಂಥದವರಿಗೆ 12:29

ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?

Interlinear

Choose Theme