Home Bibles 1 ಕೊರಿಂಥದವರಿಗೆ 12:20 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:20 · ಕನ್ನಡ ಬೈಬಲ್

ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.

Cross references

1 ಕೊರಿಂಥದವರಿಗೆ 12:12

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

1 ಕೊರಿಂಥದವರಿಗೆ 12:14

ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.

Interlinear

Choose Theme