Home Bibles 1 ಕೊರಿಂಥದವರಿಗೆ 12:22 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:22 · ಕನ್ನಡ ಬೈಬಲ್

ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.

Cross references

ಸಾಮೇತಿಗಳು 14:28

ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.

ಸಭಾಪ್ರಸಂಗಿ 4:9

ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

ಸಭಾಪ್ರಸಂಗಿ 5:9

ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.

ಸಭಾಪ್ರಸಂಗಿ 9:14

ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.

2 ಕೊರಿಂಥದವರಿಗೆ 1:11

ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.

ತೀತ 2:9

ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ

Interlinear

Choose Theme