Home Bibles ☰ Books 1 ಕೊರಿಂಥದವರಿಗೆ 12:24 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:24 · ಕನ್ನಡ ಬೈಬಲ್

ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.

Cross references

ಆದಿಕಾಂಡ 2:25

ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಆದಿಕಾಂಡ 3:11

ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು

Interlinear

Choose Theme