Home Bibles 1 ಕೊರಿಂಥದವರಿಗೆ 12:26 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:26 · ಕನ್ನಡ ಬೈಬಲ್

ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

Cross references

ರೋಮಾಪುರದವರಿಗೆ 12:15

ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.

2 ಕೊರಿಂಥದವರಿಗೆ 11:28

ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.

ಗಲಾತ್ಯದವರಿಗೆ 6:2

ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.

ಹೆಬ್ರಿಯರಿಗೆ 13:3

ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.

1 ಪೇತ್ರ 3:8

ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.

Interlinear

Choose Theme