1 ಕೊರಿಂಥದವರಿಗೆ 12:29 · ಕನ್ನಡ ಬೈಬಲ್
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?
Cross references
1 ಕೊರಿಂಥದವರಿಗೆ 12:4
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
1 ಕೊರಿಂಥದವರಿಗೆ 12:14
ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.
1 ಕೊರಿಂಥದವರಿಗೆ 12:17
ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?