Home Bibles ☰ Books 1 ಕೊರಿಂಥದವರಿಗೆ 14:17 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:17 · ಕನ್ನಡ ಬೈಬಲ್

ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.

Cross references

1 ಕೊರಿಂಥದವರಿಗೆ 14:4

ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

1 ಕೊರಿಂಥದವರಿಗೆ 14:6

ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?

Interlinear

Choose Theme