Home Bibles ☰ Books 1 ಕೊರಿಂಥದವರಿಗೆ 14:18 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:18 · ಕನ್ನಡ ಬೈಬಲ್

ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.

Cross references

1 ಕೊರಿಂಥದವರಿಗೆ 1:4

ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.

1 ಕೊರಿಂಥದವರಿಗೆ 4:7

ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?

Interlinear

Choose Theme