Home Bibles ☰ Books 1 ಕೊರಿಂಥದವರಿಗೆ 14:19 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:19 · ಕನ್ನಡ ಬೈಬಲ್

ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.

Cross references

1 ಕೊರಿಂಥದವರಿಗೆ 14:4

ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

1 ಕೊರಿಂಥದವರಿಗೆ 14:21

ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.

Interlinear

Choose Theme