Home Bibles ☰ Books 1 ಕೊರಿಂಥದವರಿಗೆ 14:22 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:22 · ಕನ್ನಡ ಬೈಬಲ್

ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.

Cross references

ಮಾರ್ಕ 16:17

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;

ಅಪೋಸ್ತಲರ ಕೃತ್ಯಗಳು 2:6

ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.

ಅಪೋಸ್ತಲರ ಕೃತ್ಯಗಳು 2:32

ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

1 ಕೊರಿಂಥದವರಿಗೆ 14:1

ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.

1 ತಿಮೋಥೆಯ 1:9

ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

Interlinear

Choose Theme