1 ಕೊರಿಂಥದವರಿಗೆ 14:28 · ಕನ್ನಡ ಬೈಬಲ್
ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.
Cross references
1 ತೆಸಲೋನಿಕದವರಿಗೆ 5:21
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.