Home Bibles ☰ Books 1 ಕೊರಿಂಥದವರಿಗೆ 14:39 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:39 · ಕನ್ನಡ ಬೈಬಲ್

ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

Cross references

1 ಕೊರಿಂಥದವರಿಗೆ 12:31

ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

1 ಕೊರಿಂಥದವರಿಗೆ 14:1

ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.

1 ಕೊರಿಂಥದವರಿಗೆ 14:3

ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.

1 ಕೊರಿಂಥದವರಿಗೆ 14:5

ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

1 ಕೊರಿಂಥದವರಿಗೆ 14:24

ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.

1 ತೆಸಲೋನಿಕದವರಿಗೆ 5:20

ಪ್ರವಾದನೆಗಳನ್ನು ಹೀನೈಸಬೇಡಿರಿ;

Interlinear

Choose Theme