Home Bibles ☰ Books 1 ಕೊರಿಂಥದವರಿಗೆ 14:9 · ಕನ್ನಡ ಬೈಬಲ್
1 ಕೊರಿಂಥದವರಿಗೆ 14:9 · ಕನ್ನಡ ಬೈಬಲ್

ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.

Cross references

1 ಕೊರಿಂಥದವರಿಗೆ 9:26

ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

Interlinear

Choose Theme