Home Bibles 1 ಕೊರಿಂಥದವರಿಗೆ 15:36 · ಕನ್ನಡ ಬೈಬಲ್
1 ಕೊರಿಂಥದವರಿಗೆ 15:36 · ಕನ್ನಡ ಬೈಬಲ್

ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.

Cross references

ಯೋಬ 14:8

ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ

ಲೂಕ 11:40

ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?

ಲೂಕ 12:20

ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.

ಲೂಕ 24:25

ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,

ಯೋಹಾನ 12:24

ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.

ರೋಮಾಪುರದವರಿಗೆ 1:22

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

ಎಫೆಸದವರಿಗೆ 5:15

ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.

Interlinear

Choose Theme