1 ಕೊರಿಂಥದವರಿಗೆ 15:37 · ಕನ್ನಡ ಬೈಬಲ್
ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
Cross references
ಲೇವ್ಯಕಾಂಡ 11:37
ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
ಮಾರ್ಕ 4:27
ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
2 ಕೊರಿಂಥದವರಿಗೆ 2:14
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;