1 ಕೊರಿಂಥದವರಿಗೆ 15:39 · ಕನ್ನಡ ಬೈಬಲ್
ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.
Cross references
ಆದಿಕಾಂಡ 1:20
ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.