Home Bibles ☰ Books 1 ಕೊರಿಂಥದವರಿಗೆ 16:23 · ಕನ್ನಡ ಬೈಬಲ್
1 ಕೊರಿಂಥದವರಿಗೆ 16:23 · ಕನ್ನಡ ಬೈಬಲ್

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.

Cross references

ರೋಮಾಪುರದವರಿಗೆ 16:20

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

Interlinear

Choose Theme