Home Bibles 1 ಕೊರಿಂಥದವರಿಗೆ 16:5 · ಕನ್ನಡ ಬೈಬಲ್
1 ಕೊರಿಂಥದವರಿಗೆ 16:5 · ಕನ್ನಡ ಬೈಬಲ್

ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.

Cross references

ಅಪೋಸ್ತಲರ ಕೃತ್ಯಗಳು 19:21

ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 20:1

ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.

1 ಕೊರಿಂಥದವರಿಗೆ 4:19

ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.

2 ಕೊರಿಂಥದವರಿಗೆ 1:15

ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ

Interlinear

Choose Theme