Home Bibles 1 ಕೊರಿಂಥದವರಿಗೆ 2:11 · ಕನ್ನಡ ಬೈಬಲ್
1 ಕೊರಿಂಥದವರಿಗೆ 2:11 · ಕನ್ನಡ ಬೈಬಲ್

ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

Cross references

ಸಾಮೇತಿಗಳು 14:10

ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.

ಸಾಮೇತಿಗಳು 20:5

ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.

ಸಾಮೇತಿಗಳು 20:27

ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.

ಯೆರೆಮಿಯ 17:9

ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ

ರೋಮಾಪುರದವರಿಗೆ 11:33

ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!

1 ಕೊರಿಂಥದವರಿಗೆ 2:10

ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.

Interlinear

Choose Theme