Home Bibles 1 ಕೊರಿಂಥದವರಿಗೆ 3:20 · ಕನ್ನಡ ಬೈಬಲ್
1 ಕೊರಿಂಥದವರಿಗೆ 3:20 · ಕನ್ನಡ ಬೈಬಲ್

ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;

Cross references

ಯೋಬ 11:11

ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?

ಕೀರ್ತನೆಗಳು 2:1

ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

ಕೀರ್ತನೆಗಳು 94:11

ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.

ರೋಮಾಪುರದವರಿಗೆ 1:21

ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

ಕೊಲೊಸ್ಸೆಯವರಿಗೆ 2:8

ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.

Interlinear

Choose Theme