Home Bibles ☰ Books 1 ಕೊರಿಂಥದವರಿಗೆ 4:13 · ಕನ್ನಡ ಬೈಬಲ್
1 ಕೊರಿಂಥದವರಿಗೆ 4:13 · ಕನ್ನಡ ಬೈಬಲ್

ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.

Cross references

ವಿಲಾಪಗಳು 3:45

ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.

ಅಪೋಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

Interlinear

Choose Theme