Home Bibles 1 ಕೊರಿಂಥದವರಿಗೆ 7:27 · ಕನ್ನಡ ಬೈಬಲ್
1 ಕೊರಿಂಥದವರಿಗೆ 7:27 · ಕನ್ನಡ ಬೈಬಲ್

ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.

Cross references

1 ಕೊರಿಂಥದವರಿಗೆ 7:12

ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.

1 ಕೊರಿಂಥದವರಿಗೆ 7:20

ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.

Interlinear

Choose Theme