Home Bibles 1 ಕೊರಿಂಥದವರಿಗೆ 7:8 · ಕನ್ನಡ ಬೈಬಲ್
1 ಕೊರಿಂಥದವರಿಗೆ 7:8 · ಕನ್ನಡ ಬೈಬಲ್

ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;

Cross references

1 ಕೊರಿಂಥದವರಿಗೆ 7:1

ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

1 ಕೊರಿಂಥದವರಿಗೆ 7:7

ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.

1 ಕೊರಿಂಥದವರಿಗೆ 7:26

ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.

1 ಕೊರಿಂಥದವರಿಗೆ 7:32

ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

1 ಕೊರಿಂಥದವರಿಗೆ 7:34

ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು

Interlinear

Choose Theme