Home Bibles ☰ Books 1 ಕೊರಿಂಥದವರಿಗೆ 9:2 · ಕನ್ನಡ ಬೈಬಲ್
1 ಕೊರಿಂಥದವರಿಗೆ 9:2 · ಕನ್ನಡ ಬೈಬಲ್

ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?

Cross references

ಯೋಹಾನ 6:27

ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

2 ಕೊರಿಂಥದವರಿಗೆ 3:1

ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?

2 ಕೊರಿಂಥದವರಿಗೆ 12:12

ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.

Interlinear

Choose Theme