Home Bibles ☰ Books 1 ಅರಸುಗಳು 1:14 · ಕನ್ನಡ ಬೈಬಲ್
1 ಅರಸುಗಳು 1:14 · ಕನ್ನಡ ಬೈಬಲ್

ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.

Cross references

1 ಅರಸುಗಳು 1:17

ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.

2 ಕೊರಿಂಥದವರಿಗೆ 13:1

ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.

Interlinear

Choose Theme