Home Bibles ☰ Books 1 ಅರಸುಗಳು 1:32 · ಕನ್ನಡ ಬೈಬಲ್
1 ಅರಸುಗಳು 1:32 · ಕನ್ನಡ ಬೈಬಲ್

ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.

Cross references

1 ಅರಸುಗಳು 1:8

ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.

1 ಅರಸುಗಳು 1:26

ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.

1 ಅರಸುಗಳು 1:38

ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.

Interlinear

Choose Theme