Home Bibles ☰ Books 1 ಅರಸುಗಳು 1:4 · ಕನ್ನಡ ಬೈಬಲ್
1 ಅರಸುಗಳು 1:4 · ಕನ್ನಡ ಬೈಬಲ್

ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.

Cross references

ಆದಿಕಾಂಡ 12:11

ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.

ಮತ್ತಾಯ 1:25

ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.

Interlinear

Choose Theme