Home Bibles ☰ Books 1 ಅರಸುಗಳು 10:15 · ಕನ್ನಡ ಬೈಬಲ್
1 ಅರಸುಗಳು 10:15 · ಕನ್ನಡ ಬೈಬಲ್

ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.

Cross references

1 ದಿನವೃತ್ತಾಂತ 9:24

ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.

2 ದಿನವೃತ್ತಾಂತ 9:13

ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.

ಕೀರ್ತನೆಗಳು 72:10

ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.

ಯೆಶಾಯ 21:13

ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.

ಯೆರೆಮಿಯ 25:24

ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.

ಗಲಾತ್ಯದವರಿಗೆ 4:25

ಹಾಗರ್‌ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್‌ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.

Interlinear

Choose Theme