Home Bibles ☰ Books 1 ಅರಸುಗಳು 10:27 · ಕನ್ನಡ ಬೈಬಲ್
1 ಅರಸುಗಳು 10:27 · ಕನ್ನಡ ಬೈಬಲ್

ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.

Cross references

ದ್ವಿತೀಯೋಪದೇಶಕಾಂಡ 17:17

ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.

2 ದಿನವೃತ್ತಾಂತ 1:15

ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.

2 ದಿನವೃತ್ತಾಂತ 9:27

ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.

ಯೋಬ 3:15

ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.

ಯೋಬ 22:24

ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್‌ ಬಂಗಾರವನ್ನು ತೆಗೆದು ಹಾಕುವಿ.

Interlinear

Choose Theme