Home Bibles ☰ Books 1 ಅರಸುಗಳು 11:10 · ಕನ್ನಡ ಬೈಬಲ್
1 ಅರಸುಗಳು 11:10 · ಕನ್ನಡ ಬೈಬಲ್

ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.

Cross references

1 ಅರಸುಗಳು 6:12

ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,

1 ಅರಸುಗಳು 9:4

ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ

1 ಅರಸುಗಳು 9:6

ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ

2 ದಿನವೃತ್ತಾಂತ 7:17

ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ

Interlinear

Choose Theme