Home Bibles ☰ Books 1 ಅರಸುಗಳು 11:42 · ಕನ್ನಡ ಬೈಬಲ್
1 ಅರಸುಗಳು 11:42 · ಕನ್ನಡ ಬೈಬಲ್

ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.

Cross references

1 ಅರಸುಗಳು 2:11

ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

ಸಭಾಪ್ರಸಂಗಿ 1:1

ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.

Interlinear

Choose Theme