Home Bibles ☰ Books 1 ಅರಸುಗಳು 12:3 · ಕನ್ನಡ ಬೈಬಲ್
1 ಅರಸುಗಳು 12:3 · ಕನ್ನಡ ಬೈಬಲ್

ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;

Cross references

ನ್ಯಾಯಾಧಿಪತಿಗಳು 9:1

ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--

2 ದಿನವೃತ್ತಾಂತ 10:3

ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು

Interlinear

Choose Theme