1 ಅರಸುಗಳು 13:27 · ಕನ್ನಡ ಬೈಬಲ್
ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.
Cross references
1 ಅರಸುಗಳು 13:13
ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.