Home Bibles 1 ಅರಸುಗಳು 13:29 · ಕನ್ನಡ ಬೈಬಲ್
1 ಅರಸುಗಳು 13:29 · ಕನ್ನಡ ಬೈಬಲ್

ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.

Cross references

2 ಅರಸುಗಳು 23:18

ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.

ಮಾರ್ಕ 6:29

ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.

Interlinear

Choose Theme