Home Bibles 1 ಅರಸುಗಳು 13:30 · ಕನ್ನಡ ಬೈಬಲ್
1 ಅರಸುಗಳು 13:30 · ಕನ್ನಡ ಬೈಬಲ್

ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.

Cross references

1 ಅರಸುಗಳು 14:13

ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.

ಯೆರೆಮಿಯ 22:18

ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?

ಅಪೋಸ್ತಲರ ಕೃತ್ಯಗಳು 8:2

ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

Interlinear

Choose Theme