Home Bibles ☰ Books 1 ಅರಸುಗಳು 13:31 · ಕನ್ನಡ ಬೈಬಲ್
1 ಅರಸುಗಳು 13:31 · ಕನ್ನಡ ಬೈಬಲ್

ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.

Cross references

ಅಂಕೆಗಳ ಪುಸ್ತಕ 23:10

ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

2 ಅರಸುಗಳು 23:17

ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.

ಕೀರ್ತನೆಗಳು 26:9

ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.

ಸಭಾಪ್ರಸಂಗಿ 8:10

ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;

ಲೂಕ 16:22

ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

Interlinear

Choose Theme