1 ಅರಸುಗಳು 14:28 · ಕನ್ನಡ ಬೈಬಲ್
ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
Cross references
2 ದಿನವೃತ್ತಾಂತ 12:11
ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.