Home Bibles 1 ಅರಸುಗಳು 14:5 · ಕನ್ನಡ ಬೈಬಲ್
1 ಅರಸುಗಳು 14:5 · ಕನ್ನಡ ಬೈಬಲ್

ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.

Cross references

2 ಅರಸುಗಳು 4:27

ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.

2 ಅರಸುಗಳು 6:8

ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.

ಕೀರ್ತನೆಗಳು 139:1

ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಆಮೋಸ 3:7

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

ಅಪೋಸ್ತಲರ ಕೃತ್ಯಗಳು 10:19

ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;

Interlinear

Choose Theme