ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
Cross references
ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.