Home Bibles 1 ಅರಸುಗಳು 15:1 · ಕನ್ನಡ ಬೈಬಲ್
1 ಅರಸುಗಳು 15:1 · ಕನ್ನಡ ಬೈಬಲ್

ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.

Cross references

1 ಅರಸುಗಳು 14:31

ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.

2 ದಿನವೃತ್ತಾಂತ 11:20

ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.

2 ದಿನವೃತ್ತಾಂತ 13:1

ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.

2 ದಿನವೃತ್ತಾಂತ 13:13

ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.

Interlinear

Choose Theme