ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
Cross references
ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;