Home Bibles ☰ Books 1 ಅರಸುಗಳು 15:25 · ಕನ್ನಡ ಬೈಬಲ್
1 ಅರಸುಗಳು 15:25 · ಕನ್ನಡ ಬೈಬಲ್

ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.

Cross references

1 ಅರಸುಗಳು 13:34

ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.

1 ಅರಸುಗಳು 14:12

ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.

1 ಅರಸುಗಳು 14:20

ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.

1 ಅರಸುಗಳು 16:21

ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.

Interlinear

Choose Theme