Home Bibles 1 ಅರಸುಗಳು 15:7 · ಕನ್ನಡ ಬೈಬಲ್
1 ಅರಸುಗಳು 15:7 · ಕನ್ನಡ ಬೈಬಲ್

ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

Cross references

1 ಅರಸುಗಳು 14:29

ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ದಿನವೃತ್ತಾಂತ 13:2

ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.

Interlinear

Choose Theme