Home Bibles 1 ಅರಸುಗಳು 16:15 · ಕನ್ನಡ ಬೈಬಲ್
1 ಅರಸುಗಳು 16:15 · ಕನ್ನಡ ಬೈಬಲ್

ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ

Cross references

ಯೆಹೋಶುವ 19:44

ಎಲ್ತೆಕೇ, ಗಿಬ್ಬೆತೋನ್‌, ಬಾಲತ್‌,

ಯೆಹೋಶುವ 21:23

ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;

1 ಅರಸುಗಳು 15:27

ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.

1 ಅರಸುಗಳು 16:8

ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.

1 ಅರಸುಗಳು 16:10

ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.

2 ಅರಸುಗಳು 9:31

ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.

ಯೋಬ 20:5

ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.

ಕೀರ್ತನೆಗಳು 37:35

ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.

Interlinear

Choose Theme