Home Bibles ☰ Books 1 ಅರಸುಗಳು 16:22 · ಕನ್ನಡ ಬೈಬಲ್
1 ಅರಸುಗಳು 16:22 · ಕನ್ನಡ ಬೈಬಲ್

ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.

Cross references

2 ಅರಸುಗಳು 8:26

ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.

ಹೊಶೇಯ 7:7

ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.

Interlinear

Choose Theme