Home Bibles 1 ಅರಸುಗಳು 16:4 · ಕನ್ನಡ ಬೈಬಲ್
1 ಅರಸುಗಳು 16:4 · ಕನ್ನಡ ಬೈಬಲ್

ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.

Cross references

1 ಅರಸುಗಳು 14:11

ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.

1 ಅರಸುಗಳು 21:24

ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.

Interlinear

Choose Theme