Home Bibles ☰ Books 1 ಅರಸುಗಳು 16:5 · ಕನ್ನಡ ಬೈಬಲ್
1 ಅರಸುಗಳು 16:5 · ಕನ್ನಡ ಬೈಬಲ್

ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?

Cross references

1 ಅರಸುಗಳು 14:19

ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.

1 ಅರಸುಗಳು 15:31

ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

2 ದಿನವೃತ್ತಾಂತ 16:1

ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.

Interlinear

Choose Theme