Home Bibles ☰ Books 1 ಅರಸುಗಳು 17:2 · ಕನ್ನಡ ಬೈಬಲ್
1 ಅರಸುಗಳು 17:2 · ಕನ್ನಡ ಬೈಬಲ್

ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,

Cross references

1 ಅರಸುಗಳು 12:22

ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ

1 ಅರಸುಗಳು 17:8

ಕರ್ತನ ವಾಕ್ಯವು ಅವನಿಗೆ ಉಂಟಾಗಿ--

1 ದಿನವೃತ್ತಾಂತ 17:3

ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--

ಯೆರೆಮಿಯ 7:1

ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.

ಯೆರೆಮಿಯ 11:1

ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.

ಯೆರೆಮಿಯ 18:1

ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು

ಹೊಶೇಯ 1:1

ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.

Interlinear

Choose Theme