Home Bibles ☰ Books 1 ಅರಸುಗಳು 18:11 · ಕನ್ನಡ ಬೈಬಲ್
1 ಅರಸುಗಳು 18:11 · ಕನ್ನಡ ಬೈಬಲ್

ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ

Cross references

1 ಅರಸುಗಳು 18:8

ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು.

1 ಅರಸುಗಳು 18:14

ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.

Interlinear

Choose Theme