Home Bibles ☰ Books 1 ಅರಸುಗಳು 18:34 · ಕನ್ನಡ ಬೈಬಲ್
1 ಅರಸುಗಳು 18:34 · ಕನ್ನಡ ಬೈಬಲ್

ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.

Cross references

2 ಕೊರಿಂಥದವರಿಗೆ 4:2

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

2 ಕೊರಿಂಥದವರಿಗೆ 8:21

ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.

Interlinear

Choose Theme